Breaking News

ಹೋಟೆಲ್ ಗೆ ಎಂಟ್ರಿ : ಸಾಮಾನ್ಯ ರೂಮ್ ಬೇಕು ಎಂದ ರಾಗಾ

ಹುಬ್ಬಳ್ಳಿ : AICC ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ್ದು , ಇದೀಗ ಹೋಟೆಲ್ ಗೆ ಎಂಟ್ರಿ ಕೊಟ್ಟಿದ್ದಾರೆ.

ಪ್ರೆಸಿಡೆನ್ಶಿಯಲ್ ಸೂಟ್ ರೂಂ ಬೇಡ ಎಂದು ತಿರಸ್ಕರಿಸಿದ್ದಾರೆ . ಸಾಮಾನ್ಯ ರೂಂ ಬೇಕು ಎಂದು ರಾಗಾ ಹೇಳಿದ್ದಾರೆ. ಗೋಕುಲ ರಸ್ತೆಯ ಫಾರ್ಚುನ್ ಹೋಟೆಲ್ ನಲ್ಲಿ ಸಾಮಾನ್ಯ ರೂಂ ವ್ಯವಸ್ಥೆ ಮಾಡಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *