ಹುಬ್ಬಳ್ಳಿ : ನಗರದ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ರಾತ್ರಿ ನಡೆದ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮತ್ತಿತರ ಮುಖಂಡರು, ಹಾಲಿ ಮತ್ತು ಮಾಜಿ ಶಾಸಕರು, ಎಂಎಲ್ಸಿಗಳು ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





