Breaking News

ರಾಗಾಗೆ ಚರಕ ಕೊಟ್ಟು ಸತ್ಕರಿಸಿದ ರಜತ್ ಉಳ್ಳಾಗಡ್ಡಿ ಮಠ


ಹುಬ್ಬಳ್ಳಿ: ನಗರಕ್ಕೆ ಆಗಮಿಸಿದ್ದ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಗೆ ಚರಕ ಕೊಟ್ಟು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಸತ್ಕರಿಸಿದರು.

ಡಿಕೆ ಶಿವಕುಮಾರ ನೇತೃತ್ವದಲ್ಲಿ ಚರಕ ಕೊಟ್ಟು ರಾಹುಲ್ ಗಾಂಧಿ ಅವರನ್ನು ಉಳ್ಳಾಗಡ್ಡಿಮಠ ಸನ್ಮಾನಿಸಲಾಯಿತು. ಚಿತ್ರದುರ್ಗಕ್ಕೆ ತೆರಳುವ ಮುನ್ನ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ರಾಹುಲ್ ಗಾಂಧಿ ಅವರಿಗೆ ಉಡುಗೊರೆ ನೀಡಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *