Breaking News

ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣ


ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 17,135 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ 47 ಮಂದಿ ಸಾವನ್ನಪ್ಪವುದರೊಂದಿಗೆ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,477 ಕ್ಕೆ ಏರಿಕೆಯಾಗಿದೆ.ಇನ್ನು ದೇಶದಲ್ಲಿ 1,37,057 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.49ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,34,03,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 23,49,651 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,04,84,30,732 ಡೋಸ್ ಲಸಿಕೆ ಹಾಕಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *