Breaking News

ಮಾರಾಕಾಸ್ತ್ರದಿಂದ ಕೊಚ್ಚಿ ಯುವಕನ ಕೊಲೆ


ಶಿವಮೊಗ್ಗ : ನಗರದ ವಿನೋಬ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಗಾಡಿಕೊಪ್ಪದ ಬಾರ್ ವೊಂದರ ಸಮೀಪ ಯುವಕನೋರ್ವನ ಕೊಲೆ ಮಾಡಲಾಗಿದೆ . ಹೊಸಮನೆ ಬಡಾವಣೆ ನಿವಾಸಿ ಕಿರಣ್ ಕುಮಾರ್ ಯಾನೆ ಹುಚ್ಚಕಿರಣ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ . ಸ್ನೇಹಿತರ ಜೊತೆ ಮಧ್ಯ ಸೇವಿಸಲು ಆಗಮಿಸಿದ್ದವೇಳೆ ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ . ಸ್ಥಳಕ್ಕೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ . ಹತ್ಯೆಗೆ ಕಾರಣವೇನೆಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ .

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *