ದಾವಣಗೆರೆ: ನಗರದಲ್ಲಿ ನಡೆದಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದರ ಮಧ್ಯೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ್ದಾರೆ.
ಮುರುಘಾ ಶ್ರೀಗಳ ದರ್ಶನದ ವೇಳೆ ಲಿಂಗಧಾರಣೆ ಕುರಿತು ರಾಹುಲ್ ಗಾಂಧಿ ಆಸಕ್ತಿಯಿಂದ ಮಾಹಿತಿ ಕೇಳಿದ್ದು, ಈ ವೇಳೆ ಶ್ರೀಗಳು, ರಾಹುಲ್ ಗಾಂಧಿಯವರಿಗೆ ಲಿಂಗ ಧಾರಣೆ ಮಾಡಿ ವಿಭೂತಿ ಹಚ್ಚಿ ಆಶೀರ್ವದಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





