Breaking News

ಜೂಡೊ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ ತೂಲಿಕಾ ಮಾನ್


ಬರ್ಮಿಂಗ್‌ಹ್ಯಾಮ್‌: ಭಾರತದ ತೂಲಿಕಾ ಮಾನ್ ಅವರು ಮಹಿಳಾ ಜೂಡೊ ಸ್ಪರ್ಧೆಯ 78 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದರು.

ಬುಧವಾರ ರಾತ್ರಿ ನಡೆದ ಫೈನಲ್‌ನಲ್ಲಿ ತೂಲಿಕಾ ಅವರು ಸ್ಕಾಟ್ಲೆಂಡ್‌ನ ಸಾರಾ ಅಡ್ಲಿಂಗ್ಟನ್ ಎದುರು 1-10 ರಲ್ಲಿ ಸೋತರು. ಎದುರಾಳಿಯನ್ನು ಕೆಳಕ್ಕೆ ಬೀಳಿಸಿ ಒಂದು ಪಾಯಿಂಟ್‌ ಗಿಟ್ಟಿಸಿಕೊಂಡಿದ್ದ ತೂಲಿಕಾ ಅವರು ಚಿನ್ನ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ಪಂದ್ಯ ಕೊನೆಗೊಳ್ಳಲೇ ಸೆಕೆಂಡುಗಳು ಇರುವಾಗ ಸಾರಾ ಅವರು, ತೂಲಿಕಾ ಅವರನ್ನು ನೆಲಕ್ಕುರುಳಿಸಿ ‘ಇಪೊ’ ಪಾಯಿಂಟ್‌ ಗಿಟ್ಟಿಸಿಕೊಂಡು ಜಯ ಸಾಧಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *