Breaking News

JDS ಪಕ್ಷದ ರಾಜ್ಯಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಅವಿರೋಧವಾಗಿ ಆಯ್ಕೆ


ಬೆಂಗಳೂರು : ಜಾತ್ಯತೀತ ಜನತಾದಳ ಪಕ್ಷದ (JDS) ರಾಜ್ಯ ಮಟ್ಟದ ಸಾಂಸ್ಥಿಕ ಚುನಾವಣೆ ಪೂರ್ಣಗೊಂಡಿದ್ದು, ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ . ಕೇಂದ್ರದ ಮಾಜಿ ಸಚಿವರಾದ ಸಿ . ಎಂ . ಇಬ್ರಾಹಿಂ ಅವರು ರಾಜ್ಯಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ . ಅವರ ನೇತೃತ್ವದಲ್ಲಿ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿ ಹಾಗೂ ಹೊಸ ಹುರುಪಿಗೆ ನಾಂದಿಯಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *