Breaking News

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಸ್ಪರ್ಧೆಗೆ ಸಿದ್ದರಾಮಯ್ಯಗೆ ಮನವಿ


ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಕಿಸಾನ್ ಘಟಕ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವ ಘಟಕದ ಅಧ್ಯಕ್ಷ ಸಚಿನ್ ಮೀಗಾ ತಮಗೆ ಶುಭಾಶಯಗಳನ್ನು ಕೋರುವುದರ ಜೊತೆಗೆ ನಿಮ್ಮ ಜನಮದಿನದ ಸಂದರ್ಭದಲ್ಲಿ ತಾವು 2023ರ ವಿಧಾನಸಭೆ ಚುನಾವಣೆಗೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಕೋರಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *