Breaking News

ಕಲಾವಿದ ಮಿಥಿಲೇಸ್ ಚತುರ್ವೇದಿ ನಿಧನ


ಲಕ್ನೋ : ಹಿಂದಿ ಚಲನಚಿತ್ರ ನಟ ಹಾಗೂ ರಂಗಭೂಮಿ ಕಲಾವಿದ ಮಿಥಿಲೇಸ್ ಚತುರ್ವೇದಿ ಅವರು ನಿಧನರಾಗಿದ್ದಾರೆ.

ಮಿಥಿಲೇಸ್ ಚತುರ್ವೇದಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಗದರ್ ಏಕ್ ಪ್ರೇಮ್ ಕಥಾ, ಸತ್ಯ, ಬಂಟಿ ಹೌರ್ ಬಬ್ಲಿ, ಕೊಹಿ ಮಿಲ್ ಗಯಾ, ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *