Breaking News

ಅಂತರ್ಜಾತಿ ಪ್ರೇಮ : ಮೂವರ ಮೇಲೆ ಹಲ್ಲೆ

ಕೊಪ್ಪಳ: ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಅಂತರ್ಜಾತಿ ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದು, ಹನುಮೇಶ ಭೋವಿ, ಹನುಮೇಶ ಆಗೋಲಿ, ವೆಂಕಟೇಶ ಅವರ ಮೇಲೆ ಹಲ್ಲೆ ನಡೆಸಲಾಗಿದೆ.

ಗಾಯಗೊಂಡಿರುವ ಹನುಮೇಶ ಬೋವಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಎಲ್ಲಪ್ಪ ಓಬಳಬಂಡಿ, ಬಸವರಾಜ ಓಬಳಬಂಡಿ ಅವರ ವಿರುದ್ಧ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಮೂವರು ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *