ನವದೆಹಲಿ: ಸರ್ಕಾರವು ನಮ್ಮನ್ನು ಹೆದರಿಸಲು ಯತ್ನಿಸುತ್ತಿದೆ. ಆದರೆ ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆದರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
‘ಅವರು ಬೇಕಾದದ್ದು ಮಾಡಲಿ. ದೇಶ, ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಸಾಮರಸ್ಯವನ್ನು ಕಾಪಾಡಲು ಏನು ಮಾಡಬೇಕೋ ಅದನ್ನೆಲ್ಲಾ ನಾವು ಮಾಡುತ್ತೇವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸಂಸತ್ ಅಧಿವೇಶನದ ಮಧ್ಯೆಯೇ ಖರ್ಗೆ ಅವರಿಗೆ ಸಮನ್ಸ್ ನೀಡಲಾಗಿದೆ. ಈ ಮೂಲಕ ‘ಮೋದಿಶಾಹಿ’ಯು ಇನ್ನಷ್ಟು ಕೆಳಮಟ್ಟಕ್ಕೆ ಇಳಿದಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





