Breaking News

ಸಿಎಂಗೆ ಕೊರೊನಾ‌ ದೃಢ


ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ. ಅಲ್ಲದೇ ತಮಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ದೆಹಲಿಯ ಪ್ರವಾಸ ರದ್ದಾಗಿದೆ ಎಂದು ತಿಳಿಸಿದ್ದಾರೆ. ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *