Breaking News

ಮದ್ಯ ಕುಡಿದು ಕಿರಿಕ್: ಪ್ರಕರಣ ದಾಖಲು


ಬೆಂಗಳೂರು: ಪ್ರತಿಷ್ಠಿತ ಕ್ಲಬ್ ನಲ್ಲಿ ಕುಡಿದು ಸುನಾಮಿ ಕಿಟ್ಟಿ ಮತ್ತು ತಂಡದವರು ಕಿರಿಕ್ ಮಾಡಿಕೊಂಡಿದ್ದಾರೆ. ಕಂಠಪೂರ್ತಿ ಕುಡಿದು ಶಾಂಪೇನ್ ಬಾಟಲ್ ಓಪನ್ ಮಾಡಿದ್ದಾರೆ. ಪಕ್ಕದಲ್ಲಿ ಕೂತಿದ್ದವರ ಮೇಲೆ ಶಾಂಪೇನ್ ಚೆಲ್ಲಿದ್ದನ್ನು ಪ್ರಶ್ನಿಸಿದಕ್ಕೆ ಹಲ್ಲೆ ನಡೆಸಿದ್ದಾರೆ.

ಶಾಂಪೇನ್ ಚೆಲ್ಲಿದ್ದನ್ನು ಕೇಳಲು ಹೋದಾಗ ಕೃಷ್ಣ ಮತ್ತು ಪ್ರಶಾಂತ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *