Breaking News

ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ



ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಮಹಿಳೆಯರಿಗಾಗಿ ಶೀಘ್ರವೇ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್‌ಎಯ ಜಡಬಂಡಹಳ್ಳಿ ಗ್ರಾಮದಲ್ಲಿ ಸ್ತ್ರೀಶಕ್ತಿ ಸಂಘಗಳ ಸದಸ್ಯರಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಮಹಿಳೆಯರಿಗಾಗಿ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ ಇದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.ಪ್ರತಿ ಕ್ಷೇತ್ರದಲ್ಲೂ ಮಹಿಳೆಯರಿಗೆ ಆದ್ಯತೆ ನೀಡುವುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಗುರಿಯಾಗಿದೆ. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮಾಡಿಸಬೇಕು ಎಂದು ಹೇಳಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *