Breaking News

ಮೀನುಗಾರಿಕೆ ಬೋಟ್ ಮುಳುಗಡೆ


ಮಂಗಳೂರು : ನಗರ ಹೊರವಲಯ ಪಣಂಬೂರು ಪರಿಸರದಲ್ಲಿ ಮೀನುಗಾರಿಕೆ ಬೋಟ್ ಮುಳುಗಡೆಯಾಗಿದೆ. ಈ ಬೋಟ್‌ನಲ್ಲಿ 11 ಮಂದಿ ಮೀನುಗಾರರಿದ್ದರು. ಅವರನ್ನು ಇನ್ನೊಂದು ಬೋಟ್‌ನಲ್ಲಿದ್ದವರು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ.

ಈ ಘಟನೆ ಕಡಲತೀರದಿಂದ 90 ಮೀಟರ್ ದೂರದ ಆಳ ಸಮುದ್ರದಲ್ಲಿ ನಡೆದಿದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವುದು ಹಾಗೂ ಗಾಳಿಯ ತೀವ್ರತೆಗೆ ಸಿಲುಕಿ ಈ ಬೋಟ್ ಮುಳುಗಡೆಯಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *