Breaking News

JEE ಮೇನ್ ಫಲಿತಾಂಶ ಬಿಡುಗಡೆ : ಇಲ್ಲಿದೆ ನೋಡಿ ಲಿಂಕ್


2022ನೇ ಸಾಲಿನ ಜೆಇಇ  ಮುಖ್ಯ ಪರೀಕ್ಷೆಯ ಜೂನ್ ಸೆಷನ್​ನ ಫಲಿತಾಂಶ ಇಂದು ಬಿಡುಗೆಯಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ( National Testing Agency- NTA) JEE ಮೇನ್ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ ಆದ jeemain.nta.nic.in ನಲ್ಲಿ ಬಿಡುಗಡೆಗೊಳಿಸಿದೆ.

NTA ಈಗಾಗಲೇ JEE ಮುಖ್ಯ ಪರೀಕ್ಷೆಯ ಪ್ರಾವಿಷನಲ್ ಫೈನಲ್ ಆನ್ಸರ್ ಕೀಯನ್ನು ಜುಲೈ 6ರಂದು ಬಿಡುಗಡೆ ಮಾಡಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ  ಪ್ರಸಕ್ತ ಸಾಲಿನ ಅಂದರೆ, 2022ನೇ ಸಾಲಿನ ಜೆಇಇ ಮೇನ್​ ಫಲಿತಾಂಶವನ್ನು ಪ್ರಕಟಿಸಿದೆ. ಸಂಸ್ಥೆಯ ಅಧಿಕೃತ ವೆಬ್​ಸೈಟ್​ jeemain.nta.nic.in ನಲ್ಲಿ ಅಭ್ಯರ್ಥಿಗಳು ಫಲಿತಾಂಶ ನೋಡಬಹುದಾಗಿದೆ. ಕಳೆದ ವಾರ ಆಗಸ್ಟ್​ 3 ರಂದು ಜೆಇಇ ಮುಖ್ಯ ಪರೀಕ್ಷೆಯ ಕೀ ಆನ್ಸರ್​ ಅನ್ನು ಬಿಡುಗಡೆ ಮಾಡಲಾಗಿತ್ತು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *