Breaking News

ಬಿಯರ್ ಬಾಟಲಿಗಳಿಂದ ಥಳಿಸಿ ಪೊಲೀಸ್ ಕಾನ್ಸ್ ಸ್ಟೇಬಲ್ ಹತ್ಯೆ


ಆಂಧ್ರ ಪ್ರದೇಶ : ನಡು ರಸ್ತೆಯಲ್ಲೇ ಬಿಯರ್ ಬಾಟಲಿಗಳಿಂದ ಥಳಿಸಿ ಪೊಲೀಸ್ ಕಾನ್ಸ್ ಸ್ಟೇಬಲ್ ನನ್ನು ಹತ್ಯೆಗೈದಿರುವ ಅಮಾನುಷ ಘಟನೆ ಆಂಧ್ರ ಪ್ರದೇಶದ ನಂದ್ಯಾಳದಲ್ಲಿ ಬೆಳಕಿಗೆ ಬಂದಿದೆ.

ಪಟ್ಟಣದ ಟ್ಯಾಟೂ ಅಂಗಡಿಯೊಂದರ ಬಳಿ ಕಾನ್ಸ್ ಸ್ಟೇಬಲ್ ಸುರೇಂದ್ರ ಕುಮಾರ್ ( 35 ) ಅವರನ್ನು ಬರ್ಬರವಾಗಿ ಹೊಡೆದು ಕೊಳ್ಳಲಾಗಿದೆ.ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು , ಸೋಮವಾರ ಬೆಳಕಿಗೆ ಬಂದಿದೆ . ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದಾರೆ .

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *