Breaking News

ಮಾಜಿ ಸಿಎಂಗೆ ಪ್ರಶ್ನಿಸಿದ ಕುಮಾರಸ್ವಾಮಿ

ರಾಜ್ಯ ರಾಜಕಾರಣದಲ್ಲಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ  ಮತ್ತು ಹೆಚ್.ಡಿ.ಕುಮಾರಸ್ವಾಮಿ  ಬದ್ಧ ವೈರಿಗಳು ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಇಬ್ಬರ ನಡುವೆ ಮತ್ತೆ ವಾಕ್ಸಮರ ಏರ್ಪಟ್ಟಿದೆ.

ಸಿದ್ದರಾಮಯ್ಯ ಅವರಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ. ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ  ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ  ಸ್ವಾತಂತ್ರ್ಯ ಹೋರಾಟಕ್ಕೆ  ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು? ವಿಕಿಪೀಡಿಯಾ  ಪ್ರಕಾರ ನಿಮ್ಮ ಜನ್ಮವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *