Breaking News

ದೇಶದಲ್ಲಿ ಇಳಿಮುಖ ಕಂಡ ಕೊರೋನಾ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 16,047 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,826ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,28,261 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.52ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,35,35,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.ನಿನ್ನೆ 15,21,429 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,07,03,71,204 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,25,081 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *