Breaking News

ಯಡಿಯೂರಪ್ಪ ಅವರನ್ನ ಭೇಟಿಯಾದರೇ ಏನು ವಿಶೇಷ : ಶೆಟ್ಟರ್

ಹುಬ್ಬಳ್ಳಿ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರೇ ವಿಶೇಷ ಯಡಿಯೂರಪ್ಪ ಅವರನ್ನ ಭೇಟಿಯಾದರೇ ಏನು

ವಿಶೇಷ ಅಂತಾ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯಾಕೆ ಇಷ್ಟೊಂದು ಮಹತ್ವ ಕೊಡುತ್ತಿರಿ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಥವಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರನ್ನ ಅಥವಾ ಬೇರೆ ಪಕ್ಷದ ನಾಯಕರನ್ನ ಭೇಟಿಯಾದರೇ ವಿಶೇಷ ಎಂದರು.

ಚುನಾವಣಾ ನಡೆಯುವ ಕುರಿತು ಯಾವುದೇ ರೀತಿಯ ಚರ್ಚೆ ನಡೆದಿಲ್ಲ ನಡೆದರೆ ಒಳ್ಳೆಯದು ಆ ಬಗ್ಗೆ ಮಾತನಾಡಬಹುದು ಎಂದರು.
ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಎದುರುಸುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಬಸವರಾಜ ಬೊಮ್ಮಾಯಿ ಅವರು ಇದ್ದಾರೆ ಆ ಬಗ್ಗೆ ಯಾವುದೇ ರೀತಿಯ ಚರ್ಚೆ ಬೇಡಾ ಎಂದರು. ಇನ್ನು ರಾಜ್ಯದಲ್ಲಿ ಕಾನೂನು ಸುವ್ಯವಸ್ಥಿತ ಕುರಿತು ಸಹ ಮಾತನಾಡಿದ ಅವರು, ಯಾವುದೇ ಪಕ್ಷದಲ್ಲಿ ಅಧಿಕಾರದಲ್ಲಿ ಇದ್ದಾಗ ಇರುವುದೇಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *