ಧಾರವಾಡ : 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ
ಧಾರವಾಡದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಸುಮಾರು 2 ಕಿಲೋ ಮೀಟರ್ ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶಿಸಿದ್ದಾರೆ .
ಧಾರವಾಡದ ಕಡಪಾ ಮೈದಾನದಿಂದ ಮೆರವಣಿಗೆಗೆ ಚಾಲನೆ ನೀಡಲಾಯಿತು.ಈ ಮೆರವಣಿಗೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡು ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶನ ಮಾಡಿದರು.ಈ ಮೆರವಣಿಗೆಯು ವಿವಿಧ ರಸ್ತೆಗಳ ಮೂಲಕ ಸಂಚರಿಸಿ ಮರಳಿ ಕಡಪಾ ಮೈದಾನಕ್ಕೆ ಬಂದು ಮುಕ್ತಾಯಗೊಂಡಿತು .
bigtvnews | Hubli Dharwad News | Kannada News | Karnataka News Hubli News | News In Hubli | Local news





