ಬೆಂಗಳೂರು: ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಪಡಿಸಿದ್ದ ‘ಜನೋತ್ಸವ’ ಕಾರ್ಯಕ್ರಮಕ್ಕೆ ಸರ್ಕಾರ ಮತ್ತೆ ಸಜ್ಜಾಗಿದ್ದು, ರಾಜ್ಯದ ಐದಾರು ಕಡೆ ಜನೋತ್ಸವ ನಡೆಸಿ ನಂತರ ದೊಡ್ಡ ಮಟ್ಟದಲ್ಲಿ ಸಮಾರೋಪ ಸಮಾರಂಭ ಆಯೋಜಿಸಲು ತೀರ್ಮಾನಿಸಿದೆ.
ನಟ ಯುವರಾಜ್ ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ಎನ್ನಲಾಗಿದ್ದು, ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ಆರೋಪಿ ನಾಯಕನಾಗಿದ್ದ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ನಟ ಯುವರಾಜ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ.
ನಂತರ ಉದ್ಯಮಿಗೆ ಬೇಟಿಯಾಗಿದ್ದ ತಾವು ಕ್ರೈಂ ಪೊಲೀಸರು ಎಂದು ಹೇಳಿ ಹೆದರಿಸಿ ಹಂತ ಹಂತವಾಗಿ ಒಟ್ಟು ಹದಿನಾಲ್ಕು ಲಕ್ಷಕ್ಕೂ ಹೆಚ್ಚಿನ ಹಣ ವಸೂಲಿ ಮಾಡಿದ್ದ. ಉದ್ಯಮಿಗೆ ಅನುಮಾನ ಬಂದು ಹಲಸೂರು ಗೇಟ್ ಠಾಣೆಗೆ ದೂರು ನೀಡಲಾಗಿತ್ತು. ದೂರಿನನ್ವಯ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





