Breaking News

ಪ್ರಧಾನಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ


ನವದೆಹಲಿ: ₹5.8 ಲಕ್ಷ ಕೋಟಿ ಬ್ಯಾಂಕ್ ಸಾಲ ಏಕೆ ಮನ್ನಾ ಮಾಡಲಾಯಿತು? ಕಾರ್ಪೊರೇಟ್ ತೆರಿಗೆ ₹ 1.45 ಲಕ್ಷ ಕೋಟಿಯಷ್ಟು ಕಡಿಮೆಯಾಗಿರುವುದೇಕೆ? ಎಂದು ಕಾಂಗ್ರೆಸ್‌ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದೆ.

ಉಚಿತ ಕೊಡುಗೆಗಳ ಸಂಸ್ಕೃತಿ ಕೊನೆಗೊಳಿಸುವುದಾಗಿ ಮೋದಿ ಅವರು ಇತ್ತೀಚೆಗೆ ನೀಡಿದ ಹೇಳಿಕೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್‌ ವಕ್ತಾರ ಗೌರವ್‌ ವಲ್ಲಭ್‌ ಅವರು, ದೊಡ್ಡ ಕಾರ್ಪೊರೇಟ್ ಕಂಪನಿಗಳ ಸಾಲ ಮನ್ನಾ ಮತ್ತು ಕಾರ್ಪೊರೇಟ್ ತೆರಿಗೆ ಇಳಿಕೆ ಬಗ್ಗೆ ಚರ್ಚೆ ಯಾವಾಗ ಎಂದು ಪ್ರಶ್ನಿಸಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *