Breaking News

ರಾಜಸ್ಥಾನದಲ್ಲಿ ಚಿರತೆಯ ಕೈಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಣೆ


ರಾಜಸ್ಥಾನ: ರಾಜಸಮಂಜ್ ಜಿಲ್ಲೆಯಿಂದ ಒಂದು ವಿಶಿಷ್ಟ ಸುದ್ದಿಯೊಂದು ಹೊರಹೊಮ್ಮಿದೆ. ವಾಸ್ತವದಲ್ಲಿ ಅಲ್ಲಿನ ಓರ್ವ ಮಹಿಳೆಯು ಒಂದು ಚಿರತೆಯ ಕೈಗೆ ರಾಖಿಯನ್ನು ಕಟ್ಟಿ ರಕ್ಷಾಬಂಧನ ಉತ್ಸವವನ್ನು ಅರ್ಥಪೂರ್ಣ ರೀತಿಯಲ್ಲಿ ಆಚರಿಸಿದ್ದಾರೆ.

ಈ ಕುರಿತಾದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದ್ದು, ರಾಖಿ ಕಟ್ಟುವ ಸಂದರ್ಭದಲ್ಲಿ ಚಿರತೆ ಮಹಿಳೆಗೆ ಯಾವುದೇ ರೀತಿಯ ಹಾನಿಯನ್ನುಂಟು ಮಾಡಿಲ್ಲ ಎಂಬುದು ಇಲ್ಲಿ ತುಂಬಾ ವಿಶೇಷವಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *