Breaking News

75 ನೇ ಸ್ವತಂತ್ರ ದಿನಾಚರಣೆ : ಸುಮಾರು ೧೦೦ ಮೀ. ಉದ್ದದ ಧ್ವಜ ಹಿಡಿದು ವಿದ್ಯಾರ್ಥಿಗಳು ಪಥಸಂಚಲನ


ಹುಬ್ಬಳ್ಳಿ : 75 ನೇ ವರ್ಷದ ಸ್ವತಂತ್ರ್ಯ ದ ಅಂಬ್ರೋತ್ಸವ ಮಹೋತ್ಸವದ ಅಂಗವಾಗಿ ಬೃಹತ್ ರಾಷ್ರ ಧ್ವಜ ಮೆರವಣಿಗೆಯನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಇಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಸಂಭ್ರಮ ಎರ್ಪಡುಸಲಾಗಿತ್ತು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನಿಂದ ತಿರಂಗಾ ಯಾತ್ರೆ ನಡೆಯಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ಮೆರವಣಿಗೆ ನಡೆಯಿತ್ತು. ಭಾರತ್ ಮಾತಾಕಿ ಜೈ, ಒಂದೇ ಮಾತರಂ ಜಯಘೋಷಣೆ ಮುಳಗಿತ್ತು. ಚೆನ್ನಮ್ಮ ವೃತ್ತದಲ್ಲಿ ವಿದ್ಯಾರ್ಥಿಗಳಿಂದ ರಾಷ್ಟ್ರಭಕ್ತಿಗೀತೆ ಹಾಡಿದರು. ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಸುಮಾರು ೧೦೦ ಮೀಟರ ಉದ್ದದ ತ್ರಿವರ್ಣ ಧ್ವಜ ಹಿಡಿದು ವಿದ್ಯಾರ್ಥಿಗಳು ಸಾಗಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *