Breaking News

ಡೆಡ್ಲಿ ಆಯಕ್ಸಿಡೆಂಟ್​ : 11 ಮಂದಿಗೆ ಗಂಭೀರ ಗಾಯ


ಮಡಿಕೇರಿ : ಇಲ್ಲಿ ಡೆಡ್ಲಿ ಆಯಕ್ಸಿಡೆಂಟ್​ ನಡೆದಿದ್ದು, ಮಡಿಕೇರಿಯ ಆನೆಕಾಡು ತಿರುವಿನಲ್ಲಿ ಘಟನೆ ಸಂಭವಿಸಿದೆ. ಸರ್ಕಾರಿ ಬಸ್​ನಲ್ಲಿ 40 ಮಂದಿ ಪ್ರಯಾಣ ನಡೆಸುತ್ತಿದ್ದು, 11 ಮಂದಿಗೆ ಗಂಭೀರ ಗಾಯಗಳಾಗಿದೆ.

ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್​ ತೆರಳುತ್ತಿದ್ದು, ಆನೆಕಾಡು ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದೆ. ಬಸ್​ನಲ್ಲಿದ್ದ 11 ಮಂದಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಅಪ್ಪಚ್ಚು ರಂಜನ್​ ಭೇಟಿ ನೀಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *