Breaking News

ಮೈಸೂರು ದಸರಾ : ರಾಜಬೀದಿಗಳಲ್ಲಿ ದಸರಾ ಗಜಪಡೆಗಳಿಗೆ ತಾಲೀಮುಕರ್


ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಹಿನ್ನೆಲೆ ಇಂದಿನಿಂದ ರಾಜಬೀದಿಗಳಲ್ಲಿ ದಸರಾ ಗಜಪಡೆಗಳಿಗೆ ತಾಲೀಮು ನಡೆಯಲಿದೆ.

ಮೈಸೂರು ಅರಮನೆ ಆವರಣದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪೂಜೆ ನಡೆಸಲಾಗುತ್ತದೆ. ಅರ್ಜುನ, ಗೋಪಾಲಸ್ವಾಮಿ, ಭೀಮ, ಧನುಂಜಯ, ಕಾವೇರಿ, ಚೈತ್ರ, ಲಕ್ಷ್ಮೀ, ಮಹೇಂದ್ರ ಆನೆಗೆ ಸಾಂಪ್ರಾದಾಯಿಕ ಪೂಜೆ ನಡೆಸಿದರು. ಕುಂಬಳಕಾಯಿ ಒಡೆದು ಆನೆಗಳಿಗೆ ದೃಷ್ಠಿ ತೆಗೆಯಲಾಗಿದೆ. ಡಿಸಿಎಫ್‌ ಕರಿಕಾಳನ್‌ ಸೇರಿದಂತೆ ಹಲವರು ಉಪಸ್ಥಿತಿಯಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *