Breaking News

ಕೋರ್ಟ್‌ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಪತಿ


ಹಾಸನ :  ಜಿಲ್ಲೆಯಲ್ಲಿ ಪತ್ನಿ ಜೀವನಾಂಶ ಕೋರಿ ಕೋರ್ಟ್‌ ಮೊರೆ ಹೋಗಿದ್ದಕ್ಕೆ ಆಕ್ರೋಶ ಪತಿ ಕೋರ್ಟ್‌ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಹಾಕಿದ ಘೋರ ದುರಂತ ಘಟನೆ ಬೆಳಕಿಗೆ ಬಂದಿದೆ.

ಪತ್ನಿ ಚೈತ್ರ ಕೋರ್ಟ್‌ ಆವರಣದ ಶೌಚಾಯಲಕ್ಕೆ ತೆರಳಿದ ವೇಳೆ ಹೊಂಚು ಹಾಕಿ ಕೂತ್ತಿದ್ದ ಪತಿ ಶಿವಕುಮಾರ್‌ ಚೈತ್ರಾಳ ಕತ್ತುಕೊಯ್ದು ಕೃತ್ಯವೆಸಗಿದ್ದಾನೆ. ಸಾವು ಬದುಕಿನ ಹೋರಾಡುತ್ತಿರುವ ಗಾಯಾಳು ಚೈತ್ರಳನ್ನು ಹೊಳೆನರಸೀಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆನರಸೀಪುರ ಟೌನ್‌ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *