Breaking News

75 ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ : ಹು- ಧಾ ಪಾಲಿಕೆ ಕಚೇರಿ ಆವರಣದಲ್ಲಿ ಆಚರಣೆ


ಹುಬ್ಬಳ್ಳಿ : 75 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ  ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ   ಧ್ವಜಾರೋಹಣ ನೆರವೇರಿತು.

ದ್ವಜಾರೋಹಣ  ಉಪ ಮೇಯರ್ ಉಮಾ ಮುಕ್ಕುಂದ್ ನೆರವೇರಿಸಿದರು. ಮಹಾತ್ಮಾ ಗಾಂಧಿ ಹಾಗೂ ಬಾಬಾ ಸಾಹೇಬರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲಿಕೆಯ  ಪಾಲಿಕೆ ಸದಸ್ಯರು ಹಾಗೂ ಪಾಲಿಕೆ ಸಿಬ್ಬಂದಿ ಭಾಗಿಯಾಗಿದ್ದರು.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *