Breaking News

ಹುಬ್ಬಳ್ಳಿಯ ನವನಗರದ ವಾರ್ಡ್ ನಂ 27ರಲ್ಲಿ ಧ್ವಜಾರೋಹಣ..!

75 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂ 27 ರಲ್ಲಿ ಧ್ವಜಾರೋಹಣ.

ಮಹಾತ್ಮಾ ಗಾಂಧಿ ಹಾಗೂ ಬಾಬಾ ಸಾಹೇಬರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರವಿ ನಾಯ್ಕರ್, ಪ್ರವೀಣ್ ಪೂಜಾರ್, ಸುನಿಲ್ ರೇವಂಕರ್, ಬಿಜೆಪಿ ಮುಖಂಡ ವಿಜಯಕುಮಾರ ಅಪ್ಪಾಜಿ, ಇರ್ಫಾನ್ ಹವಾಲ್ದಾರ್ ಹಾಗೂ ವಾರ್ಡ್ ನ ಜನರು ಉಪಸ್ಥಿತರಿದ್ದರು.

Share News

About BigTv News

Check Also

ಹುಬ್ಬಳ್ಳಿ. ಕರ್ನಾಟಕ ಬಂದ್ ಗೆ ಹುಬ್ಬಳ್ಳಿ ನಿರಸ ಪ್ರತಿಕ್ರಿಯೆ

ಕನ್ನಡ ಪರ ಹೋರಾಟಗಾರ ವಾಟನಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಹುಬ್ಬಳ್ಳಿ ಯಾವ ಪ್ರತಿಕ್ರಿಯೆ ಕೊಟ್ಟಿಲ್ಲ. …

Leave a Reply

Your email address will not be published. Required fields are marked *