Breaking News

ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ : ಆಸ್ಪತ್ರೆಗೆ ಬಿ.ವೈ ವಿಜಯೇಂದ್ರಶಿ


ಶಿವಮೊಗ್ಗ: ನಗರದಲ್ಲಿ ಚಾಕು ಇರಿತ ಪ್ರಕರಣ ಸಂಬಂಧಿಸಿ ಮೆಗ್ಗಾನ್‌ ಆಸ್ಪತ್ರೆಗೆ ಬಿ.ವೈ ವಿಜಯೇಂದ್ರ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

ಐಸಿಯುನಲ್ಲಿ ಪ್ರೇಮ್‌ಕುಮಾರ್‌ನಲ್ಲಿ ಭೇಟಿ ಬಳಿಕ ಮಾತನಾಡಿ. 8-10 ನಿಮಿಷ ತಡವಾಗಿದ್ರು, ಪ್ರೇಮ್‌ ಸಿಂಗ್‌ ಪ್ರಾಣಕ್ಕೆ ಅಪಾಯವಾಗಿಲ್ಲ. ದೇವರು ದೊಡ್ಡವನು ಯಾವುದೇ ಅಪಾಯ ಸಂಭವಿಸಿಲ್ಲ. ಶೀಘ್ರದಲ್ಲೇ ಪ್ರೇಮ್‌ಸಿಂಗ್‌ ಬೇಗ ಗುಣಮುಖರಾಗುವ ಭರವಸೆ ನೀಡುವ ಮೂಲಕ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮಾಧ್ಯಮಗಳಿಗೆ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *