Breaking News

5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆ ಭರ್ತಿ ಮಾಡಲಿದ್ದೇವೆ

ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ‘ಹರ್ ಘರ್ ತಿರಂಗಾ’ ಅಭಿಯಾನದ ವೆಬ್‌ಸೈಟ್‌ನಲ್ಲಿ ಈವರೆಗೆ 5 ಕೋಟಿಗೂ ಹೆಚ್ಚು ಮಂದಿ ರಾಷ್ಟ್ರ ಧ್ವಜದ ಜತೆ ಸೆಲ್ಫಿ ತೆಗೆದು ಅಪ್ಲೋಡ್ ಮಾಡಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿ ವರ್ಷ ಸಿಬ್ಬಂದಿ ನೇಮಕ ಕಾರ್ಯ ನಡೆದಿದ್ದು, ಪ್ರಸಕ್ತ ಸಾಲಿನಲ್ಲಿಯೂ 5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆ ಭರ್ತಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಇನ್ನು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲಗೊಳಿಸಲಾಗಿದ್ದು, ಬಾಲ ಬಿಚ್ಚಿದವರ ಹೆಡೆಮುರಿ ಕಟ್ಟಲಾಗಿದೆ. ರಾಜ್ಯದೆಲ್ಲೆಡೆ ಹೊಸ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *