Breaking News

ಕೆರೆ ದಂಡೆಯಲ್ಲಿ ಹುತಾತ್ಮ ಯೋಧರ ಕುಟುಂಬದವರಿಂದ ಧ್ವಜಾರೋಹಣ


ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಗ್ರಾಮೀಣ ಭಾಗದ ಜಲಮೂಲಗಳನ್ನು ಸಂರಕ್ಷಿಸುವ ಸಲುವಾಗಿ ಮೈಸೂರು ತಾಲೂಕಿನಲ್ಲಿ ಉತ್ತಮ ಯೋಜನೆಯನ್ನು ರೂಪಿಸಲಾಗಿತ್ತು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಳ್ಳಲಾದ ‘ಅಮೃತ ಸರೋವರ’ ಅಭಿಯಾನದಲ್ಲಿ ನಾಲ್ಕು ಕೆರೆ ದಂಡೆಯನ್ನು ಅಭಿವೃದ್ಧಿಪಡಿಸಲಾಗಿತ್ತು.ಇದೇ ಸ್ಥಳದಲ್ಲಿ ಹುತಾತ್ಮ ಯೋಧರ ಕುಟುಂಬದವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಡದಕಲ್ಲಹಳ್ಳಿ ಗ್ರಾಮದ ಬಚ್ಚಲಗೆರೆ, ಡಿಎಂಜಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾದಳ್ಳಿ ಕೆರೆ, ಬೀರಿಹುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಾರಬೀಡು ಗ್ರಾಮದ ಗೆಂಡೆಕೆರೆ ಹಾಗೂ ಗೋಪಾಲಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಗರ್ತಹಳ್ಳಿ ಕೆರೆಯ ಬಳಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *