Breaking News

ನಾಲ್ವರು ಅಂತಾರಾಜ್ಯ ಕಳ್ಳರನ್ನ ಬಂಧಿಸಿ ಹುಬ್ಬಳ್ಳಿ ಪೊಲೀಸ್​

ಹುಬ್ಬಳ್ಳಿ: ಶಹರ ಠಾಣೆ ಪೊಲೀಸರು ನಾಲ್ವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ವೇಲೊರು ಗ್ರಾಮದ ರಕ್ಷಿತ, ಪಾವಗಡ ನಿವಾಸಿ ನಿತಿನ್, ಹೊಸಪೇಟೆ ನಿವಾಸಿಗಳಾದ ಮಂಜು ಅಲಿಯಾಸ್​ ಡಾಲಿ ಹಾಗೂ ಅರುಣ ಬಂಧಿತ ಆರೋಪಿಗಳು. 10ಕ್ಕೂ ಹೆಚ್ಚು ಅಂಗಡಿಗಳ ಶೆಟರ್ಸ್​ ಮುರಿದು ನಗದು ದೋಚಿದ್ದರು. ಈ ಚಾಲಾಕಿ ಕಳ್ಳರು ಹುಬ್ಬಳ್ಳಿ ಅಲ್ಲದೇ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಪೊಲೀಸ್ ಠಾಣೆಗೆ ಬೇಕಾದವರು‌.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *