Breaking News

ರಾಜಸ್ಥಾನದಲ್ಲಿ ದಲಿತರ ಮೇಲೆ ಕೊಲೆ ಮಾಡಿದ ಪ್ರಕರಣ ಖಂಡಿಸಿ ಧಾರವಾಡ ದಲ್ಲಿ ಪ್ರತಿಭಟನೆ

ಧಾರವಾಡ :ರಾಜಸ್ಥಾನದಲ್ಲಿ ದಲಿತರ ಮೇಲೆ ಹಲ್ಲೆಮಾಡಿ ಕೊಲೆ ಮಾಡಿದ ಪ್ರಕರಣ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಹಲ್ಲೆ ಹಾಗೂ ಕೊಲೆಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗುತ್ತಿದ್ದು ಕಠಿಣ ಕಾನೂನು ಕ್ರಮ ರೂಪಿಸಿ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.

ರಾಜಸ್ಥಾನ ನಡೆದ ಕೊಲೆ ಪ್ರಕರಣ ಬಹಳಷ್ಟು ಖಂಡನೀಯ ಎಂದು ಘೋಷಣೆ ಕೂಗುತ್ತ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *