Breaking News

ಅಂತರ್ ರಾಷ್ಟ್ರೀಯ ಥೈಲ್ಯಾಂಡ್‌ ಓಪನ್ ಕರಾಟೆ ಡೋ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಹುಬ್ಬಳ್ಳಿ ಕುವರಿ ಭಾಗಿ


ಹುಬ್ಬಳ್ಳಿ : 2022 ನೇ ಸಾಲಿನ ಥೈಲ್ಯಾಂಡ್ ನಲ್ಲಿ ನಡೆಯುವ ಅಂತರ್ ರಾಷ್ಟ್ರೀಯ ಥೈಲ್ಯಾಂಡ್‌ ಓಪನ್ ಕರಾಟೆ ಡೋ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ನಮ್ಮ ಗಂಡು ಮೆಟ್ಟಿದ ನಾಡಿನ ಹುಬ್ಬಳ್ಳಿಯ ಹೊಸ ಗಬ್ಬೂರಿನ ಕುಮಾರಿಯಾದ ಅರ್ಚನಾ ಸುರೇಶ ಚಿಲ್ಲೂರ ಇವರ ಮಗಳು ಭಾರತ ದೇಶದಿಂದ ಪ್ರತಿನಿಧಿಸುತ್ತಿದ್ದಾಳೆ.

ಅವರು ಈ ಸ್ಪರ್ಧೆಯಲ್ಲಿ ವಿಜಯಶಾಲಿಯಾಗಿ ಬರಲಿ ಎಂದು ಭಾರತಕ್ಕೆ ಕರ್ನಾಟಕಕ್ಕೆ ಹಾಗೂ ನಮ್ಮ ಗಂಡು ಮೆಟ್ಟಿದ ನಾಡಿನ ಹುಬ್ಬಳ್ಳಿಯ ಹೊಸ ಗಬ್ಬೂರಿನಗೆ ಕೀರ್ತಿ ತರಲಿ ಎಂದು ಹಾರೈಯಿಸಿದ್ದರು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *