ಮೈಸೂರು : ನಗರದ ಹೆಸರಾಂತ ವೈದ್ಯರು, ಭಾರತ್ ಕ್ಯಾನ್ಸರ್ ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಎಂ.ಸಿ. ವಿಶ್ವೇಶ್ವರ ನಿಧನ. ಕಳೆದ ಕೆಲದಿನಗಳ ಹಿಂದಷ್ಟೆ ಅವರಿಗೆ ಪಿತ್ತಜನಕಾಂಗದ ಮರುಜೋಡಣೆ ಮಾಡಲಾಗಿತ್ತು. ಅದು ಅವರ ದೇಹಕ್ಕೆ ಹೊಂದದೆ ಆರೋಗ್ಯ ಸಮಸ್ಯೆ ಉಲ್ಭಣಿಸಿದ್ದು.
ಇಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ತಮ್ಮ ಸೇವೆಯ ಮೂಲಕ ಸಾಕಷ್ಟು ಜನ ಮನ್ನಣೆ ಗಳಿಸಿದ್ದ ಅವರು ಇಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

