Breaking News

ಹುಬ್ಬಳ್ಳಿ ತಾರಿಹಾಳ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಾರಿಹಾಳ ಬೈಪಾಸ್ ಬಳಿ ಎರಡು ಲಾರಿಗಳ ನಡುವೆ ಮುಖ ಮುಖಿ ಡಿಕ್ಕಿಯಾಗಿದ್ದು, ಒಂದು ಲಾರಿ ರಸ್ತೆ ಬದಿ ಪಲ್ಟಿಯಾಗಿದೆ.

ಇನ್ನೂ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಲಾರಿ ಚಾಲಕ ರಕ್ಷಣೆ ಮಾಡಿದ್ದು, ಅವರನ್ನು ಚಿಕಿತ್ಸೆಗಾಗಿ kmc ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಲಾರಿ ಚಾಲಕನ ಸ್ಥಿತಿ ಗಂಭೀರ ಆಗಿದೆ ಎಂದು ಹೇಳಲಾಗಿದೆ. ಹುಬ್ಬಳ್ಳಿ ಉತ್ತರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *