Breaking News

ಹಠಾತ್ ಪ್ರವಾಹ : 16 ಜನ ಸಾವು, 36 ಮಂದಿ ನಾಪತ್ತೆ


ಚೀನಾ: ಚೀನಾದ ವಾಯುವ್ಯ ಕ್ವಿಂಘೈ ಪ್ರಾಂತ್ಯದ ಕೌಂಟಿಯೊಂದರಲ್ಲಿ ಹಠಾತ್ ಪ್ರವಾಹ ಸಂಭವಿಸಿದ ಪರಿಣಾಮ 16 ಜನ ಸಾವನ್ನಪ್ಪಿದ್ದು, 36 ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು  ತಿಳಿಸಿದ್ದಾರೆ.

ಬುಧವಾರ ರಾತ್ರಿ ದಟೊಂಗ್ ಹುಯಿ ಮತ್ತು ತು ಸ್ವಾಯತ್ತ ಕೌಂಟಿಯಲ್ಲಿ ಹಠಾತ್ ಪ್ರವಾಹ ಸಂಭವಿಸಿದೆ ವರದಿಯಾಗಿದೆ. ಆರು ಗ್ರಾಮಗಳ 1,517 ಮನೆಗಳ ಒಟ್ಟು 6,245 ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ ಎನ್ನಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *