Breaking News

ಖ್ಯಾತ ಸಾಹಿತಿ, ಕವಿ, ಪತ್ರಕರ್ತ ಉದಯ ಧರ್ಮಸ್ಧಳ ನಿಧನ


ಬೆಂಗಳೂರು: ಖ್ಯಾತ ಸಾಹಿತಿ, ಕವಿ, ಪತ್ರಕರ್ತ ಹಾಗೂ ಕನ್ನಡಪರ ಹೋರಾಟಗಾರ ʻಉದಯ ಧರ್ಮಸ್ಧಳʼ ಅನಾರೋಗ್ಯದಿಂದಾಗಿ ಶುಕ್ರವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.

ಸದಾ ಕ್ರೀಯಾಶೀಲರಾಗಿದ್ದ 64 ವರ್ಷದ ಉದಯ ರವರು ಕಳೆದ ಮೂರು ದಶಕಗಳಿಗಿಂತಲೂ ಹೆಚ್ಟು ಕಾಲ ಕನ್ನಡ, ಕರ್ನಾಟಕ ಹಿತರಕ್ಷಣೆಗಾಗಿ ನಡೆದ ಚಳವಳಿಯಲ್ಲಿ ಭಾಗವಹಿಸುತ್ತಿದ್ದರು. ಧರ್ಮಸ್ಧಳ ಮೂಲವರಾದ ಇವರು ಹಲವು ವರ್ಷಗಳಿಂದ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲೇ ವಾಸವಿದ್ದಾರೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *