Breaking News

ಸಿಎಂಗೆ ವಾರ್ನಿಂಗ್ ಕೊಟ್ಟ ಡಿಕೆಶಿ

ಸಿದ್ದರಾಮಯ್ಯ ಕಾರಿನ  ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕಾಂಗ್ರೆಸ್  ಆಕ್ರೋಶ ಹೊರಹಾಕ್ತಿದೆ. ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ  ಕೂಡ ಕಿಡಿಕಾರಿದ್ದಾರೆ. ಇದರ ನಡುವೆ ರಾಜ್ಯದ ಹಲವೆಡೆ ಪ್ರತಿಭಟನೆಗಳು  ಕೂಡ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ರಾಜ್ಯದ ಹಲವೆಡೆ ಪ್ರೊಟೆಸ್ಟ್ ನಡೆಸ್ತಿದ್ದಾರೆ. ಇದರ ನಡುವೆ ಮೊಟ್ಟೆ ಎಸೆದ ಪ್ರಕರಣದ ತನಿಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಸಿದ್ದರಾಮಯ್ಯ, ಪುತ್ರ ಯತೀಂದ್ರ ವಿರುದ್ಧ ಮೈಸೂರಲ್ಲಿ ದೂರು ಕೂಡ ದಾಖಲಾಗಿದೆ. ಇದರ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಬೊಮ್ಮಾಯಿಯವರ ವಿರುದ್ಧ ಕಿಡಿಕಾರಿದ್ದಾರೆ. ಇದರ ನಡುವೆ ಡಿಕೆಶಿ ವಾರ್ನಿಂಗ್ ಕೊಟ್ಟಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *