Breaking News

ಕಾಂಗ್ರೆಸ್ ಗೂಂಡಾಗಳನ್ನು ಕೂಡಲೇ ಬಂಧಿಸಿ : ಸತ್ತಿಗೇರಿ

ಧಾರವಾಡ : ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಭಾವಚಿತ್ರ ಸುಟ್ಟ ಕಾಂಗ್ರೆಸ್ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು

ಇಲ್ಲದೇ ಹೋದರೆ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತದೆ ಎಂದು ಭಜರಂಗದಳ ಮುಖಂಡ ಶಿವಾನಂದ ಸತ್ತಿಗೇರಿ ಎಚ್ಚರಿಸಿದ್ದಾರೆ . .

ಪ್ರತಿಭಟನೆ ಮಾಡುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ವೀರ ಸಾವರ್ಕರ್ ಭಾವಚಿತ್ರ ಸುಟ್ಟು ಅಪಮಾನ ಮಾಡಿದ್ದಾರೆ .

ಇವರ ಮೇಲೆ ಎಫ್‌ಐಆರ್‌ ದಾಖಲಿಸಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸತ್ತಿಗೇರಿ ಆಗ್ರಹಿಸಿದರು .

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *