Breaking News

ಗುಂಪು ಘರ್ಷಣೆ : ಮತ್ತೇ 5 ದಿನಗಳ ನಿಷೇಧಾಜ್ಞೆ ವಿಸ್ತರಣೆ


ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದಲ್ಲಿ ಗುಂಪು ಘರ್ಷಣೆ ನಡೆದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಮತ್ತೆ ಐದು ದಿನಗಳ ವಿಸ್ತರಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಆದೇಶ ಹೊರಡಿಸಿದ್ದಾರೆ.

ಆ. ೧೧ ರಂದು ಹುಲಿಹೈದರ್‌ ಗ್ರಾಮದಲ್ಲಿ ಗುಂಪು ಘರ್ಷಣೆ ನಡೆದಿತ್ತು. ಈ ಘಟನೆಯಿಂದ ಇಬ್ಬರು ಸಾವನ್ನಪ್ಪಿದ್ದರು. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಗ್ರಾಮದಲ್ಲಿ ಆ. ೨೦ ವರರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಆದರೆ ಇದೀಗ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮತ್ತೆ ಐದು ದಿನಗಳ ಕಾಲ ಗ್ರಾಮದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *