Breaking News

ಭಾರತ್‌ ಜೋಡೋ ಯಾತ್ರೆ‌ವಹಿನ್ನೆಲೆ, 21 ದಿನಗಳ ಕಾಲ ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ವಾಸ : ಡಿಕೆಶಿ


ಬೆಂಗಳೂರು: “ಭಾರತ್‌ ಜೋಡೋ ಯಾತ್ರೆ’ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು 21 ದಿನಗಳ ಕಾಲ ಕರ್ನಾಟಕದಲ್ಲಿ ತಂಗಲಿದ್ದು, ಈ ಯಾತ್ರೆಯನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ರೇಸ್‌ ಕೋರ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾತ್ರೆ ಸಂಬಂಧ ಇಡೀ ದೇಶದ ಜನ ಕರ್ನಾಟಕದ ಕಡೆಗೆ ತಿರುಗಿ ನೋಡುವಂತೆ ಮಾಡಬೇಕು. ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ರಾಹುಲ್‌ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಬೇಕು ಎಂದರು.

ಈಗಾಗಲೇ ಪ್ರದೇಶ ಕಾಂಗ್ರೆಸ್‌ ಸಮಿತಿ ಸ್ವಾತಂತ್ರೊéàತ್ಸವದ ಅಮೃತ ಮಹೋತ್ಸದ ನೆನಪಿಗಾಗಿ ಹಮ್ಮಿಕೊಂಡಿದ್ದ ‘ಸ್ವಾತಂತ್ರ್ಯ ನಡಿಗೆ’ಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ, ನಿಮ್ಮ ಶಕ್ತಿ ಏನೆಂದು ತೋರಿಸಿದ್ದೀರಿ. ಮೇಕೆದಾಟು ಪಾದಯಾತ್ರೆಯಂತೆ ಈ ಯಾತ್ರೆಯನ್ನೂ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *