Breaking News

ಕೊಡಗು ಜಿಲ್ಲೆ 4 ದಿನ ಬಂದ್


ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇದೇ 24ರ ಬೆಳಿಗ್ಗೆ 6 ಗಂಟೆಯಿಂದ 27ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೋಮವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಪ್ರತಿಭಟನೆ, ಜಾಥಾ, ಮೆರವಣಿಗೆ, ಕಪ್ಪುಬಾವುಟ ಪ್ರದರ್ಶನ ನಿಷೇಧಿಸಲಾಗಿದೆ. ಐವರು ಮತ್ತು ಅದಕ್ಕಿಂತ ಹೆಚ್ಚಿನ ಜನರು ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಆ.26ರಂದು ಕಾಂಗ್ರೆಸ್ ಕರೆ ನೀಡಿದ್ದ ‘ಮಡಿಕೇರಿ ಚಲೋ’ ಹಾಗೂ ಬಿಜೆಪಿ ಆಯೋಜಿಸಿದ್ದ ‘ಜನಜಾಗೃತಿ ಸಮಾವೇಶ’ಗಳಿಗೆ ಅನುಮತಿ ನಿರಾಕರಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *