Breaking News

ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ


ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆದರಿಕೆ, ಮೊಟ್ಟೆ ಎಸೆತ ಪ್ರಕರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ.

ಶಿವಾನಂದ ಸರ್ಕಲ್ ಬಳಿ ಇರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಹೆಚ್ಚಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಾರ್ವಜನಿಕರ ಪ್ರವೇಶ ತಪಾಸಣೆಗೆ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *