Breaking News

ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಕೊರೋನಾ ಪಾಸಿಟಿವ್


ಮುಂಬೈ: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಕೊರೋನಾ ಪಾಸಿಟಿವ್ ಬಂದಿದೆ. ತಮ್ಮ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಿ ಸುರಕ್ಷಿತವಾಗಿರಿ ಎಂದು ಟ್ವಿಟ್ಟರ್ ಮೂಲಕ ಅಮಿತಾಬ್ ಬಚ್ಚನ್ ಮನವಿ ಮಾಡಿಕೊಂಡಿದ್ದಾರೆ.

ಕೊರೋನಾ ಮೊದಲನೇ ಅಲೆ ಬಂದ ಸಂದರ್ಭದಲ್ಲಿ ಜುಲೈ 2020ರಲ್ಲಿ ಅಮಿತಾಬ್ ಬಚ್ಚನ್ , ಅವರ ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ, ಮೊಮ್ಮಗಳು ಆರಾಧ್ಯ ಬಚ್ಚನ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಅಮಿತಾಬ್ ಬಚ್ಚನ್ ಅವರು ಸೋನಿ ಟಿವಿಯಲ್ಲಿ ಪ್ರಸಾರವಾಗುವ ಕೌನ್ ಬನೇಗಾ ಕರೋಡ್ ಪತಿ ಸರಣಿ 14ರ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *