Breaking News

ವಿಕ್ರಾಂತ್ ರೋಣ ಒಟಿಟಿ ರಿಲೀಸ್ ಗೆ ರೆಡಿ


ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಒಟಿಟಿ ರಿಲೀಸ್ ಗೆ ರೆಡಿಯಾಗಿದೆ.

ಜೀ5 ಸಂಸ್ಥೆ ವಿಕ್ರಾಂತ್ ರೋಣ ಸಿನಿಮಾದ ಒಟಿಟಿ ಹಕ್ಕು ಭಾರೀ ಮೊತ್ತಕ್ಕೆ ಖರೀದಿ ಮಾಡಿತ್ತು. ಇದೀಗ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನವಾಗಿ 100 ಕೋಟಿ ಕ್ಲಬ್ ಸೇರಿರುವ ಸಿನಿಮಾ ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ. ಸೆಪ್ಟೆಂಬರ್ 2 ರಿಂದ ಜೀ5 ಆಪ್ ನಲ್ಲಿ ವಿಕ್ರಾಂತ್ ರೋಣ ಸಿನಿಮಾವನ್ನು ವೀಕ್ಷಿಸಬಹುದಾಗಿದೆ. ಈ ಬಗ್ಗೆ ಸ್ವತಃ ಜೀ5 ಪ್ರಕಟಣೆ ನೀಡಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *