Breaking News

ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವು


ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಬಳಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸಂಪತ್ ಪೂಜಾರಿ (17) ರೈಲು ಡಿಕ್ಕಿ ಹೊಡೆದು ಮೃತಪಟ್ಟ ವಿದ್ಯಾರ್ಥಿ.

ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸ್ಥಳೀಯ ವಿದ್ಯಾರ್ಥಿ ಸಂಪತ್ ರೈಲು ಹಳಿ ದಾಟುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರೈಲು ಅಧಿಕಾರಿಗಳು, ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share News

About BigTv News

Check Also

ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ ; ತಂದೆಯಿಂದ ದೂರು ದಾಖಲು.

ಉಡುಪಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಅಪಹರಣ ನಡೆದಿದ್ದು, ಲವ್‌ ಜಿಹಾದ್‌ ಶಂಕೆ ವ್ಯಕ್ತವಾಗಿದೆ. ಒಂದೆಡೆ ಮುಸ್ಲಿಂ ಸಮುದಾಯದ ಯುವಕನೋರ್ವನ ಯುವತಿಯ ಕರೆದೊಯ್ದಿದ್ದು …

Leave a Reply

Your email address will not be published. Required fields are marked *